Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:20 - ಕನ್ನಡ ಸತ್ಯವೇದವು C.L. Bible (BSI)

20 ಅದಲ್ಲದೆ, ಸಣಕಲಾಗಿದ್ದ ಆ ಬಡಹಸುಗಳು ಮೊದಲೇ ಕಾಣಿಸಿದ ಆ ಏಳು ಕೊಬ್ಬಿನ ಹಸುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಲ್ಲದೆ ಅವಲಕ್ಷಣವಾದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದು ಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅದಲ್ಲದೆ ಕೃಶವಾಗಿದ್ದ ಆ ಬಡ ಆಕಳುಗಳು ಮೊದಲು ಕಾಣಿಸಿದ ಆ ಏಳು ಕೊಬ್ಬಿದ ಆಕಳುಗಳನ್ನು ತಿಂದುಬಿಟ್ಟವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:20
4 ತಿಳಿವುಗಳ ಹೋಲಿಕೆ  

ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು.


ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ.


ತಿಂದರೂ ತಿಂದಂತೆಯೇ ತೋರಲಿಲ್ಲ. ಮೊದಲಿದ್ದಂತೆಯೇ ಬಡಕಲಾಗಿದ್ದವು. ಅಷ್ಟರ ಒಳಗೆ ನನಗೆ ಎಚ್ಚರವಾಯಿತು.


ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು