Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:28 - ಕನ್ನಡ ಸತ್ಯವೇದವು C.L. Bible (BSI)

28 ನಾನು ತಮಗೆ ಅರಿಕೆಮಾಡಿದಂತೆ ದೇವರು ಮಾಡಬೇಕೆಂದು ಇರುವುದನ್ನು ತಮಗೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೇವರು ತಾನು ಮಾಡಬೇಕೆಂದಿರುವುದನ್ನು ಫರೋಹನಿಗೆ ತಿಳಿಸಿದ್ದಾನೆ ಎಂಬುದಾಗಿ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರು ತಾನು ಮಾಡಬೇಕೆಂದಿರುವದನ್ನು ತಮಗೆ ತಿಳಿಸಿದ್ದಾನೆಂಬದಾಗಿ ನಾನು ಅರಿಕೆ ಮಾಡಿದೆನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:28
5 ತಿಳಿವುಗಳ ಹೋಲಿಕೆ  

ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.


ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.


ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು