Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:37 - ಕನ್ನಡ ಸತ್ಯವೇದವು C.L. Bible (BSI)

37 ಜೋಸೆಫನು ಸೂಚಿಸಿದ ಯೋಜನೆ ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೆಯದೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಮಾತು ಫರೋಹನಿಗೂ ಅವನ ಸೇವಕರಿಗೂ ಒಳ್ಳೇದಾಗಿ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಮಾತು ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೇದಾಗಿ ತೋಚಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:37
10 ತಿಳಿವುಗಳ ಹೋಲಿಕೆ  

ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.


ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.


ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II


ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.


ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.


ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,


ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು