ಆದಿಕಾಂಡ 42:10 - ಕನ್ನಡ ಸತ್ಯವೇದವು C.L. Bible (BSI)10 ಅದಕ್ಕೆ ಅವರು, "ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದಕ್ಕೆ ಅವರು, “ಇಲ್ಲ ಸ್ವಾಮಿ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕಾಗಿ ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು - ಅಲ್ಲ, ಸ್ವಾಮೀ, ತಮ್ಮ ಸೇವಕರಾದ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ನಾವೆಲ್ಲರೂ ಒಬ್ಬನೇ ತಂದೆಯ ಮಕ್ಕಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಹೋದರರು ಅವನಿಗೆ, “ಇಲ್ಲ! ಸ್ವಾಮೀ, ನಿಮ್ಮ ಸೇವಕರಾದ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ. ಅಧ್ಯಾಯವನ್ನು ನೋಡಿ |