ಆದಿಕಾಂಡ 42:19 - ಕನ್ನಡ ಸತ್ಯವೇದವು C.L. Bible (BSI)19 ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ. ಮಿಕ್ಕವರು ನಿಮ್ಮ ಮನೆಯವರಿಗೆ ಧಾನ್ಯವನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿರಿಸುತ್ತೇನೆ; ವಿುಕ್ಕಾದವರು ನಿಮ್ಮ ಮನೆಯವರ ಅವಸರಕ್ಕೆ ಧಾನ್ಯವನ್ನು ತೆಗೆದುಕೊಂಡು ಹೋಗಿ ನಿಮ್ಮ ತಮ್ಮನನ್ನು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಯಥಾರ್ಥವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನನ್ನು ಸೆರೆಮನೆಯಲ್ಲಿಡುತ್ತೇನೆ; ಉಳಿದವರು ನಿಮ್ಮ ಜನರಿಗಾಗಿ ದವಸಧಾನ್ಯಗಳನ್ನು ತೆಗೆದುಕೊಂಡು ಹೋಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ. ಅಧ್ಯಾಯವನ್ನು ನೋಡಿ |