ಆದಿಕಾಂಡ 42:29 - ಕನ್ನಡ ಸತ್ಯವೇದವು C.L. Bible (BSI)29 ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದ ಎಲ್ಲ ವಿಷಯವನ್ನು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಅವರು ಕಾನಾನ್‍ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಸಹೋದರರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆಯಾದ ಯಾಕೋಬನ ಬಳಿಗೆ ಹೋದರು. ನಡೆದ ಸಂಗತಿಗಳನ್ನೆಲ್ಲಾ ಯಾಕೋಬನಿಗೆ ಹೇಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿ |