Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:30 - ಕನ್ನಡ ಸತ್ಯವೇದವು C.L. Bible (BSI)

30 “ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ದೇಶಾಧಿಪತಿ ನಮ್ಮ ಸಂಗಡ ಕಟುವಾಗಿ ಮಾತನಾಡಿ ನಮ್ಮನ್ನು ಗೂಢಚಾರರೆಂದು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆ ದೇಶಾಧಿಪತಿ ನಮ್ಮ ಸಂಗಡ ಬಿರಿಸಿನಿಂದ ಮಾತಾಡಿ ನಮ್ಮನ್ನು ಗೂಢಚಾರರೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 “ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:30
4 ತಿಳಿವುಗಳ ಹೋಲಿಕೆ  

ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.


ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು.


ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.


ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು