Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:31 - ಕನ್ನಡ ಸತ್ಯವೇದವು C.L. Bible (BSI)

31 ನಾವು ಅವನಿಗೆ, ‘ನಾವು ಸತ್ಯವಂತರೇ ಹೊರತು ಗೂಢಚಾರರೇನು ಅಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾವು ಅವನಿಗೆ, “ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾವು ಅವನಿಗೆ - ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಾವು ಅವನಿಗೆ, ‘ನಾವು ಯಥಾರ್ಥವಂತರು; ಗೂಢಚಾರರಲ್ಲ’ ಎಂದು ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:31
2 ತಿಳಿವುಗಳ ಹೋಲಿಕೆ  

ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.


ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು