Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:13 - ಕನ್ನಡ ಸತ್ಯವೇದವು C.L. Bible (BSI)

13 ನಿಮ್ಮ ತಮ್ಮನನ್ನೂ ಕರೆದುಕೊಂಡು ಮರಳಿ ಆ ಮನುಷ್ಯನ ಬಳಿಗೆ ಹೋಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ತಮ್ಮನನ್ನೂ ಕರೆದುಕೊಂಡು ಹೊರಟು ತಿರಿಗಿ ಆ ಮನುಷ್ಯನ ಬಳಿಗೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬೆನ್ಯಾಮೀನನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ಹಿಂತಿರುಗಿ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:13
3 ತಿಳಿವುಗಳ ಹೋಲಿಕೆ  

ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.


ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು