ಆದಿಕಾಂಡ 43:17 - ಕನ್ನಡ ಸತ್ಯವೇದವು C.L. Bible (BSI)17 ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅಪ್ಪಣೆಯ ಮೇರೆಗೆ ಮನೆವಾರ್ತೆಯವನು ಅವರನ್ನು ಯೋಸೇಫನ ಮನೆಯೊಳಕ್ಕೆ ಕರೆದುಕೊಂಡು ಹೋಗಲು ಅವರು ಅದಕ್ಕೆ ಭಯಪಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಂತೆಯೇ ಆ ಸೇವಕನು ಸಹೋದರರನ್ನು ಮನೆಯೊಳಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿ |