Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:4 - ಕನ್ನಡ ಸತ್ಯವೇದವು C.L. Bible (BSI)

4 ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ ನಿನಗೆ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ನಮ್ಮೊಡನೆ ಬೆನ್ಯಾಮೀನನನ್ನು ಕಳುಹಿಸಿದರೆ, ನಾವು ಹೋಗಿ ದವಸಧಾನ್ಯಗಳನ್ನು ಕೊಂಡುಕೊಂಡು ಬರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:4
5 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.


ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ".


ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.


ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.


ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು