ಆದಿಕಾಂಡ 44:15 - ಕನ್ನಡ ಸತ್ಯವೇದವು C.L. Bible (BSI)15 ಅವನು ಅವರನ್ನು, “ನೀವು ಮಾಡಿರುವ ಕೃತ್ಯ ಎಂಥದ್ದು! ನನ್ನಂಥವನು ಕಣಿ ನೋಡಿ ಗುಟ್ಟನ್ನು ರಟ್ಟು ಮಾಡಬಲ್ಲವನೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರು ಅವನೆದುರಿಗೆ ಅಡ್ಡಬೀಳಲು ಯೋಸೇಫನು ಅವರನ್ನು - ನೀವು ಮಾಡಿರುವ ಈ ಕೃತ್ಯವು ಏನು! ನನ್ನಂಥವನು ಶಕುನ ನೋಡಿ ಗುಟ್ಟನ್ನು ಬಿಚ್ಚುವನೆಂಬದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು. ಅಧ್ಯಾಯವನ್ನು ನೋಡಿ |