Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 44:3 - ಕನ್ನಡ ಸತ್ಯವೇದವು C.L. Bible (BSI)

3 ಬೆಳಿಗ್ಗೆ, ಹೊತ್ತು ಮೂಡುವಾಗಲೆ, ಆ ಜನರು ಅಪ್ಪಣೆಪಡೆದು, ಕತ್ತೆಗಳನ್ನು ಹೊಡೆದುಕೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರೆಲ್ಲರೂ ಬೆಳಿಗ್ಗೆ ಹೊತ್ತು ಮೂಡುವಾಗ ಅಪ್ಪಣೆ ಪಡೆದು, ಕತ್ತೆಗಳ ಸಹಿತವಾಗಿ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬೆಳಿಗ್ಗೆ ಹೊತ್ತು ಮೂಡುವಾಗ ಆ ಮನುಷ್ಯರು ಅಪ್ಪಣೆ ಪಡೆದು ಕತ್ತೆಗಳನ್ನು ಹೊಡಕೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮರುದಿನ ಮುಂಜಾನೆ ಸಹೋದರರನ್ನು ಮತ್ತು ಅವರ ಕತ್ತೆಗಳನ್ನು ಅವರ ದೇಶಕ್ಕೆ ಮರಳಿ ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸೂರ್ಯೋದಯವಾದಾಗ ಆ ಮನುಷ್ಯರನ್ನು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 44:3
2 ತಿಳಿವುಗಳ ಹೋಲಿಕೆ  

ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡು,” ಎಂದು ಅಪ್ಪಣೆಕೊಟ್ಟನು. ಗೃಹನಿರ್ವಾಹಕನು ಅದರಂತೆಯೇ ಮಾಡಿದನು.


ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು