ಆದಿಕಾಂಡ 44:7 - ಕನ್ನಡ ಸತ್ಯವೇದವು C.L. Bible (BSI)7 ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅವನಿಗೆ, “ನಮ್ಮ ಒಡೆಯನೇ, ಇಂಥಾ ಮಾತುಗಳನ್ನು ಹೇಳುವುದೇನು? ನಿನ್ನ ಸೇವಕರು ಇಂಥಾ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಅವನಿಗೆ - ನಮ್ಮ ಸ್ವಾವಿುಯು ಇಂಥಾ ಮಾತುಗಳನ್ನು ಹೇಳುವದೇನು! ನಿನ್ನ ಸೇವಕರು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ. ಅಧ್ಯಾಯವನ್ನು ನೋಡಿ |