ಆದಿಕಾಂಡ 45:14 - ಕನ್ನಡ ಸತ್ಯವೇದವು C.L. Bible (BSI)14 ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತನ್ನ ತಮ್ಮನಾದ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನೂ ಅವನ ಕೊರಳನ್ನು ಅಪ್ಪಿಕೊಂಡು ಅತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಮೇಲೆ ಯೋಸೇಫನು ತನ್ನ ತಮ್ಮನಾದ ಬೆನ್ಯಾಮೀನನನ್ನು ಅಪ್ಪಿಕೊಂಡು ಅತ್ತನು. ಬೆನ್ಯಾಮೀನನು ಸಹ ಅತ್ತನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು. ಅಧ್ಯಾಯವನ್ನು ನೋಡಿ |