ಆದಿಕಾಂಡ 45:24 - ಕನ್ನಡ ಸತ್ಯವೇದವು C.L. Bible (BSI)24 ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ತನ್ನ ಅಣ್ಣತಮ್ಮಂದಿರಿಗೆ, “ನೀವು ದಾರಿಯಲ್ಲಿ ಜಗಳಮಾಡಬೇಡಿರಿ” ಎಂದು ಬುದ್ಧಿ ಹೇಳಿ ಅವರಿಗೆ ಹೋಗುವುದಕ್ಕೆ ಅಪ್ಪಣೆಕೊಟ್ಟನು. ಅವರು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರು ಹೊರಡುವಾಗ ಯೋಸೇಫನು, “ನೇರವಾಗಿ ಮನೆಗೆ ಹೋಗಿ. ದಾರಿಯಲ್ಲಿ ಜಗಳ ಮಾಡಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು. ಅಧ್ಯಾಯವನ್ನು ನೋಡಿ |