ಆದಿಕಾಂಡ 45:25 - ಕನ್ನಡ ಸತ್ಯವೇದವು C.L. Bible (BSI)25 ಅವರು ಈಜಿಪ್ಟ್ ದೇಶವನ್ನು ಬಿಟ್ಟು ಕಾನಾನ್ ನಾಡನ್ನು ಸೇರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಐಗುಪ್ತ ದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶಕ್ಕೆ ಸೇರಿ ತಂದೆಯಾದ ಯಾಕೋಬನ ಬಳಿಗೆ ಬಂದು ಅವನಿಗೆ- ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದ್ದರಿಂದ ಸಹೋದರರು ಈಜಿಪ್ಟನ್ನು ಬಿಟ್ಟು, ತಮ್ಮ ತಂದೆಯಿರುವ ಕಾನಾನ್ ದೇಶಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು, ಅಧ್ಯಾಯವನ್ನು ನೋಡಿ |