ಆದಿಕಾಂಡ 45:6 - ಕನ್ನಡ ಸತ್ಯವೇದವು C.L. Bible (BSI)6 ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೇಶಕ್ಕೆ ಬರ ಬಂದು ಎರಡು ವರ್ಷವಾಗಿದೆಯಷ್ಟೆ. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ, ಕೊಯ್ಯುವುದಕ್ಕಾಗಲಿ, ಅವಕಾಶವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ದೇಶಕ್ಕೆ ಬರಬಂದು ಎರಡು ವರುಷವಾಗಿದೆಯಷ್ಟೆ; ಇನ್ನೂ ಐದು ವರುಷಗಳ ಪರ್ಯಂತರ ಬಿತ್ತುವದಕ್ಕಾಗಲಿ ಕೊಯ್ಯುವದಕ್ಕಾಗಲಿ ಅವಕಾಶವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಈ ಭೀಕರವಾದ ಬರಗಾಲವು ಆರಂಭವಾಗಿ ಈಗಾಗಲೇ ಎರಡು ವರ್ಷಗಳಾಯಿತು. ಇನ್ನೂ ಐದು ವರ್ಷಗಳವರೆಗೆ ಬಿತ್ತನೆ ಇರುವುದಿಲ್ಲ; ಸುಗ್ಗಿಯೂ ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |