Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:28 - ಕನ್ನಡ ಸತ್ಯವೇದವು C.L. Bible (BSI)

28 ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರ್ಷ ಬದುಕಿದನು. ಅವನ ಜೀವಿತ ಕಾಲದ ದಿನಗಳು ನೂರ ನಲ್ವತ್ತೇಳು ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯಾಕೋಬನು ಐಗುಪ್ತ ದೇಶದಲ್ಲಿ ಹದಿನೇಳು ವರುಷ ಇದ್ದನು. ಅವನ ಜೀವಿತಕಾಲವು ಒಟ್ಟಿಗೆ ನೂರ ನಾಲ್ವತ್ತೇಳು ವರುಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷಗಳ ಕಾಲ ಜೀವಿಸಿದನು. ಆಗ ಯಾಕೋಬನಿಗೆ ನೂರನಲವತ್ತೇಳು ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:28
7 ತಿಳಿವುಗಳ ಹೋಲಿಕೆ  

ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II


ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II


ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.


ಅಬ್ರಹಾಮನು ನೂರೆಪ್ಪತ್ತೈದು ವರ್ಷ ಬದುಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು