Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:3 - ಕನ್ನಡ ಸತ್ಯವೇದವು C.L. Bible (BSI)

3 ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಫರೋಹನು - ನಿಮ್ಮ ಕೆಲಸವೇನು ಎಂದು ಅವರನ್ನು ಕೇಳಲು ಅವರು - ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಕುರಿಕಾಯುವವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಫರೋಹನು ಯೋಸೇಫನ ಸಹೋದರರಿಗೆ, “ನಿಮ್ಮ ಕೆಲಸವೇನು?” ಎಂದು ಕೇಳಿದನು. ಅವರು ಫರೋಹನಿಗೆ, “ನಿನ್ನ ದಾಸರಾದ ನಾವೂ, ನಮ್ಮ ತಂದೆಯವರೂ ಕುರಿಕಾಯುವವರಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:3
5 ತಿಳಿವುಗಳ ಹೋಲಿಕೆ  

ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಆಗ ನಾವಿಕರು: “ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದರು.


ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು