Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:5 - ಕನ್ನಡ ಸತ್ಯವೇದವು C.L. Bible (BSI)

5 ಫರೋಹನು ಜೋಸೆಫನಿಗೆ, “ನಿನ್ನ ತಂದೆಯೂ ಅಣ್ಣತಮ್ಮಂದಿರು ನಿನ್ನ ಬಳಿಗೆ ಬಂದಿದ್ದಾರಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಫರೋಹನು ಯೋಸೇಫನಿಗೆ - ನಿನ್ನ ತಂದೆಯೂ ಅಣ್ಣತಮ್ಮಂದಿರೂ ನಿನ್ನ ಬಳಿಗೆ ಬಂದಿದ್ದಾರಷ್ಟೆ; ಐಗುಪ್ತದೇಶವು ನಿನ್ನೆದುರಿನಲ್ಲಿ ಅದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:5
2 ತಿಳಿವುಗಳ ಹೋಲಿಕೆ  

ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.


ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು