ಆದಿಕಾಂಡ 48:10 - ಕನ್ನಡ ಸತ್ಯವೇದವು C.L. Bible (BSI)10 ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲನಿಗೆ ತುಂಬ ವಯಸ್ಸಾಗಿತ್ತು. ಅವನಿಗೆ ಕಣ್ಣು ಸರಿಯಾಗಿ ಕಾಣುತ್ತಿರಲಿಲ್ಲ. ಆದ್ದರಿಂದ ಯೋಸೇಫನು ಅವರನ್ನು ತಂದೆಯ ಬಳಿಗೆ ಕರೆದುಕೊಂಡು ಬಂದನು. ಇಸ್ರೇಲನು ಆ ಹುಡುಗರನ್ನು ಅಪ್ಪಿಕೊಂಡು ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು. ಅಧ್ಯಾಯವನ್ನು ನೋಡಿ |