ಆದಿಕಾಂಡ 48:18 - ಕನ್ನಡ ಸತ್ಯವೇದವು C.L. Bible (BSI)18 “ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೋಸೇಫನು ತಂದೆಗೆ, “ಅಪ್ಪಾ, ಇವನೇ ಚೊಚ್ಚಲ ಮಗನು ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಹಾಗಲ್ಲಪ್ಪಾ; ಇವನೇ ಚೊಚ್ಚಲಮಗನು; ಬಲಗೈಯನ್ನು ಇವನ ತಲೆಯ ಮೇಲೆ ಇಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋಸೇಫನು ತನ್ನ ತಂದೆಗೆ, “ನೀನು ನಿನ್ನ ಬಲಗೈಯನ್ನು ತಪ್ಪಾಗಿ ಎಫ್ರಾಯೀಮನ ಮೇಲೆ ಇಟ್ಟಿರುವೆ. ಮೊದಲು ಹುಟ್ಟಿದವನು ಮನಸ್ಸೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು. ಅಧ್ಯಾಯವನ್ನು ನೋಡಿ |