ಆದಿಕಾಂಡ 49:13 - ಕನ್ನಡ ಸತ್ಯವೇದವು C.L. Bible (BSI)13 ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು. ಅವನಿಗೆ ಹಡಗುಗಳು ಸೇರುವ ಬಂದರು ಇರುವುದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಮಾಡುವನು; ಅವನಿಗೆ ಹಡಗುಗಳು ಸೇರುವ ರೇವು ಇರುವದು. ಅವನ ಸೀಮೆಯ ಒಂದು ಮೇರೆ ಚೀದೋನಿಗೆ ಮುಟ್ಟುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು. ಅಧ್ಯಾಯವನ್ನು ನೋಡಿ |