ಆದಿಕಾಂಡ 49:14 - ಕನ್ನಡ ಸತ್ಯವೇದವು C.L. Bible (BSI)14 ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಸ್ಸಾಕಾರನು ಕುರೀಹಟ್ಟಿಗಳ ನಡುವೆ ಮಲಗಿಕೊಂಡಿರುವ ಬಲವುಳ್ಳ ಕತ್ತೆಯಂತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ. ಅಧ್ಯಾಯವನ್ನು ನೋಡಿ |