ಆದಿಕಾಂಡ 49:20 - ಕನ್ನಡ ಸತ್ಯವೇದವು C.L. Bible (BSI)20 ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಆಶೇರನಿಗೆ ಧಾನ್ಯಸಮೃದ್ಧಿಯಾಗುವದು; ಅವನಲ್ಲಿ ರಾಜಭೋಗ್ಯವಾದ ಪದಾರ್ಥಗಳು ದೊರಕುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಆಶೇರನ ಆಹಾರವು ಕೊಬ್ಬಿದ ಆಹಾರವು. ಅವನು ಅರಸನಿಗೆ ಸವಿಯೂಟವನ್ನು ಕೊಡುವನು. ಅಧ್ಯಾಯವನ್ನು ನೋಡಿ |