Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:32 - ಕನ್ನಡ ಸತ್ಯವೇದವು C.L. Bible (BSI)

32 ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಹೊಲದೊಂದಿಗೆ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗುಹೆಯೊಳಗೆ ನನಗೂ ಸಮಾಧಿಮಾಡಬೇಕು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಹೊಲದ ಕೂಡ ಹಿತ್ತಿಯರಿಂದ ಕ್ರಯಕ್ಕೆ ತೆಗೆದುಕೊಂಡ ಆ ಗವಿಯೊಳಗೆ ನನಗೂ ಸಮಾಧಿಮಾಡಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:32
4 ತಿಳಿವುಗಳ ಹೋಲಿಕೆ  

ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.


ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿಮಾಡಿದ್ದೇನೆ.


ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು