Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:10 - ಕನ್ನಡ ಸತ್ಯವೇದವು C.L. Bible (BSI)

10 ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:10
3 ತಿಳಿವುಗಳ ಹೋಲಿಕೆ  

ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು.


ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು.


ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು