ಆದಿಕಾಂಡ 5:17 - ಕನ್ನಡ ಸತ್ಯವೇದವು C.L. Bible (BSI)17 ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮಹಲಲೇಲನು ಒಟ್ಟು ಎಂಟುನೂರ ತೊಂಭತ್ತೈದು ವರ್ಷ ಬದುಕಿ ನಂತರ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಒಟ್ಟು ಎಂಟುನೂರ ತೊಂಭತ್ತೈದು ವರುಷ ಬದುಕಿ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು. ಅಧ್ಯಾಯವನ್ನು ನೋಡಿ |