Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:18 - ಕನ್ನಡ ಸತ್ಯವೇದವು C.L. Bible (BSI)

18 ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆರೆದನು ನೂರ ಅರುವತ್ತೆರಡು ವರ್ಷದವನಾದಾಗ ಹನೋಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆರೆದನು ನೂರ ಅರುವತ್ತೆರಡು ವರುಷದವನಾದಾಗ ಹನೋಕನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆರೆದನು ನೂರ ಅರವತ್ತೆರಡು ವರುಷದವನಾಗಿದ್ದಾಗ, ಅವನಿಂದ ಹನೋಕನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:18
7 ತಿಳಿವುಗಳ ಹೋಲಿಕೆ  

ಮೆತೂಷಲ ಹನೋಕನಿಗೆ, ಹನೋಕ್ ಯೆರೆದನಿಗೆ, ಯೆರೆದ್ ಮಹಲಲೇಲನಿಗೆ, ಮಹಲಲೇಲ್ ಕಯಿನನಿಗೆ ಹುಟ್ಟಿದರು.


ಯೆರೆದನ ಮಗ ಹನೋಕ್, ಹನೋಕನ ಮಗ ಮೆತೂಷೆಲಹ, ಮೆತೂಷೆಲಹನ ಮಗ ಲೆಮೆಕ್,


ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು.


ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು