Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:27 - ಕನ್ನಡ ಸತ್ಯವೇದವು C.L. Bible (BSI)

27 ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೆತೂಷೆಲಹನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರ್ಷ ಬದುಕಿ ನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವನು ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷ ಬದುಕಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:27
6 ತಿಳಿವುಗಳ ಹೋಲಿಕೆ  

ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.


ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.


ಸತ್ತಾಗ ಅವನಿಗೆ ಒಟ್ಟು 950 ವರ್ಷಗಳಾಗಿದ್ದವು.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.


ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು