ಆದಿಕಾಂಡ 5:31 - ಕನ್ನಡ ಸತ್ಯವೇದವು C.L. Bible (BSI)31 ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿ ನಂತರ ಸತ್ತನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವನು ಒಟ್ಟು ಏಳುನೂರ ಎಪ್ಪತ್ತೇಳು ವರುಷ ಬದುಕಿ ಸತ್ತನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು. ಅಧ್ಯಾಯವನ್ನು ನೋಡಿ |