Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 5:8 - ಕನ್ನಡ ಸತ್ಯವೇದವು C.L. Bible (BSI)

8 ಸತ್ತಾಗ ಅವನಿಗೆ 912 ವರ್ಷಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೇತನು ಒಟ್ಟು ಒಂಭೈನೂರ ಹನ್ನೆರಡು ವರ್ಷ ಬದುಕಿ ನಂತರ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಒಟ್ಟು ಒಂಭೈನೂರ ಹನ್ನೆರಡು ವರುಷ ಬದುಕಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹೀಗೆ ಸೇತನು ಒಟ್ಟು 912 ವರ್ಷ ಜೀವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಸೇತನು ಒಟ್ಟು ಒಂಬೈನೂರ ಹನ್ನೆರಡು ವರ್ಷ ಬದುಕಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 5:8
3 ತಿಳಿವುಗಳ ಹೋಲಿಕೆ  

ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.


ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು.


ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು