Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:12 - ಕನ್ನಡ ಸತ್ಯವೇದವು C.L. Bible (BSI)

12 ಯಕೋಬನ ಮಕ್ಕಳು ತಂದೆಯ ಅಪ್ಪಣೆಯಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:12
7 ತಿಳಿವುಗಳ ಹೋಲಿಕೆ  

ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.


ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.


ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.


ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.


ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು