ಆದಿಕಾಂಡ 50:14 - ಕನ್ನಡ ಸತ್ಯವೇದವು C.L. Bible (BSI)14 ತಂದೆಯನ್ನು ಸಮಾಧಿಮಾಡಿದ ಮೇಲೆ ಜೋಸೆಫನೂ ಅವನ ಅಣ್ಣತಮ್ಮಂದಿರೂ ಆ ಶವಸಂಸ್ಕಾರಕ್ಕಾಗಿ ಅವನ ಜೊತೆಯಲ್ಲಿ ಹೋಗಿದ್ದ ಎಲ್ಲರೂ ಈಜಿಪ್ಟಿಗೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ತಂದೆಗೆ ಸಮಾಧಿ ಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ತಂದೆಯ ಉತ್ತರ ಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ತಂದೆಗೆ ಸಮಾಧಿಮಾಡಿದ ಮೇಲೆ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗೋಸ್ಕರ ಜೊತೆಯಲ್ಲಿ ಹೋಗಿದ್ದವರೆಲ್ಲರೂ ಐಗುಪ್ತಕ್ಕೆ ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ತಂದೆಯನ್ನು ಸಮಾಧಿ ಮಾಡಿದನಂತರ ಯೋಸೇಫನೂ ಅವನ ಅಣ್ಣತಮ್ಮಂದಿರೂ ಅವನ ತಂದೆಯ ಉತ್ತರಕ್ರಿಯೆಗಾಗಿ ಅವನೊಂದಿಗೆ ಹೋಗಿದ್ದವರೆಲ್ಲರೂ ಈಜಿಪ್ಟಿಗೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು. ಅಧ್ಯಾಯವನ್ನು ನೋಡಿ |