ಆದಿಕಾಂಡ 50:16 - ಕನ್ನಡ ಸತ್ಯವೇದವು C.L. Bible (BSI)16 ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಮಗೆ ಅಪ್ಪಣೆಮಾಡಿದ್ದೇನಂದರೆ, ನೀವು ಯೋಸೇಫನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆದ್ದರಿಂದ ಸಹೋದರರು ಯೋಸೇಫನಿಗೆ ಈ ಸಂದೇಶವನ್ನು ಕಳುಹಿಸಿದರು: “ನಿನ್ನ ತಂದೆ ಸಾಯುವ ಮೊದಲು ನಮಗೆ ಆಜ್ಞಾಪಿಸಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ, ಅಧ್ಯಾಯವನ್ನು ನೋಡಿ |