ಆದಿಕಾಂಡ 50:2 - ಕನ್ನಡ ಸತ್ಯವೇದವು C.L. Bible (BSI)2 ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ತರುವಾಯ ಯೋಸೇಫನು ತನ್ನ ಸೇವಕರಾದ ವೈದ್ಯರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ” ಎಂದು ಅಪ್ಪಣೆ ಕೊಡಲು ಅವರು ಇಸ್ರಾಯೇಲನ ಶವವನ್ನು ಸುಗಂಧ ದ್ರವ್ಯಗಳಿಂದ ತುಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತರುವಾಯ ಅವನು ತನ್ನ ಸೇವಕರಾದ ವೈದ್ಯರಿಗೆ - ನನ್ನ ತಂದೆಯ ಶವವನ್ನು ಸುಗಂಧದ್ರವ್ಯಗಳಿಂದ ತುಂಬಿ ಸಿದ್ಧಪಡಿಸಿರಿ ಎಂದು ಅಪ್ಪಣೆಕೊಡಲು ಅವರು ಹಾಗೆಯೇ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋಸೇಫನು ತನ್ನ ತಂದೆಯ ಶವವನ್ನು ಸಿದ್ಧಪಡಿಸಲು ತನ್ನ ಸೇವಕರಾದ ವೈದ್ಯರಿಗೆ ಹೇಳಿದನು. ಆ ವೈದ್ಯರು ಯಾಕೋಬನ ಶರೀರವನ್ನು ಸಮಾಧಿಮಾಡಲು ಸಿದ್ಧಪಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿ |