Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:1 - ಕನ್ನಡ ಸತ್ಯವೇದವು C.L. Bible (BSI)

1 ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಭೂಮಿಯ ಮೇಲೆ ಮನುಷ್ಯರ ಸಂಖ್ಯೆ ಹೆಚ್ಚಾಯಿತು. ಇವರಿಗೆ ಹುಟ್ಟಿದ ಹೆಣ್ಣುಮಕ್ಕಳು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಭೂವಿುಯ ಮೇಲೆ ಜನರು ಹೆಚ್ಚುತ್ತಾ ಅವರಿಗೆ ಹೆಣ್ಣು ಮಕ್ಕಳು ಹುಟ್ಟಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:1
3 ತಿಳಿವುಗಳ ಹೋಲಿಕೆ  

ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು