Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:10 - ಕನ್ನಡ ಸತ್ಯವೇದವು C.L. Bible (BSI)

10 ಆತನಿಗೆ ಶೇಮ್, ಹಾಮ್ ಮತ್ತು ಯೆಫೆತ್ ಎಂಬ ಮೂರು ಮಂದಿ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೋಹನು ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:10
3 ತಿಳಿವುಗಳ ಹೋಲಿಕೆ  

ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು