Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:15 - ಕನ್ನಡ ಸತ್ಯವೇದವು C.L. Bible (BSI)

15 ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗೆಂದರೆ, ಅದು ಮುನ್ನೂರು ಮೊಳ ಉದ್ದವೂ, ಐವತ್ತು ಮೊಳ ಅಗಲವೂ, ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀನು ಅದನ್ನು ಮಾಡಬೇಕಾದ ವಿಧಾನ ಹೇಗಂದರೆ - ಅದು ಮುನ್ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಉಳ್ಳದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:15
4 ತಿಳಿವುಗಳ ಹೋಲಿಕೆ  

(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)


ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು.


ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.


ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು