ಆದಿಕಾಂಡ 6:20 - ಕನ್ನಡ ಸತ್ಯವೇದವು C.L. Bible (BSI)20 ಪ್ರಾಣಿಪಕ್ಷಿ, ಕ್ರಿಮಿಕೀಟ ಇವುಗಳ ಸಕಲ ಜಾತಿಗಳಲ್ಲಿ ಎರಡೆರಡು ಬದುಕಿಬಾಳಲು ನಿನ್ನೊಡನೆ ಬರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಪಶು, ಪಕ್ಷಿ, ಕಾಡುಮೃಗ, ಕ್ರಿಮಿ, ಕೀಟ ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವುದಕ್ಕಾಗಿ ನಿನ್ನ ಬಳಿಗೆ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಪಶು, ಪಕ್ಷಿ, ಕ್ರಿವಿು ಇವುಗಳ ಸಕಲ ಜಾತಿಗಳಲ್ಲಿಯೂ ಎರಡೆರಡು ಬದುಕುವದಕ್ಕಾಗಿ ನಿನ್ನ ಬಳಿಗೆ ಬರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಪಕ್ಷಿಗಳಲ್ಲಿ ಅವುಗಳ ಜಾತಿಗನುಸಾರವಾಗಿ, ಪ್ರಾಣಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಮತ್ತು ನೆಲದ ಮೇಲೆ ಹರಿದಾಡುವ ಸಕಲ ಜೀವಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಎರಡೆರಡು ಬದುಕಿಬಾಳಲು ಅವುಗಳನ್ನು ನೀನು ಕಾಪಾಡುವಂತೆ ನಿನ್ನ ಬಳಿಗೆ ಬರುವುವು. ಅಧ್ಯಾಯವನ್ನು ನೋಡಿ |