Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:10 - ಕನ್ನಡ ಸತ್ಯವೇದವು C.L. Bible (BSI)

10 ಏಳು ದಿನಗಳಾದ ಬಳಿಕ ಜಲಪ್ರಳಯವಾಗತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಏಳು ದಿನಗಳಾದ ನಂತರ ಜಲಪ್ರಳಯವು ಭೂಮಿ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ಏಳು ದಿವಸಗಳಾದನಂತರ ಜಲಪ್ರಳಯವು ಭೂವಿುಯ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಏಳು ದಿನಗಳ ನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಳು ದಿವಸಗಳಾದ ನಂತರ ಜಲಪ್ರಳಯವು ಭೂಮಿಯ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:10
7 ತಿಳಿವುಗಳ ಹೋಲಿಕೆ  

ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.


ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.


ಗಂಡುಹೆಣ್ಣುಗಳು ಜೋಡಿಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು