Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:15 - ಕನ್ನಡ ಸತ್ಯವೇದವು C.L. Bible (BSI)

15 ತಮ್ಮತಮ್ಮ ಜಾತಿಗನುಸಾರ ಎಲ್ಲ ಜೀವಿಗಳು ಎರಡೆರಡಾಗಿ ಬಂದು ನಾವೆಯನ್ನು ಸೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಎರಡೆರಡು ತಮ್ಮ ತಮ್ಮ ಜಾತಿಗನುಸಾರವಾಗಿ ನೋಹನ ಬಳಿಗೆ ಬಂದು ನಾವೆಯಲ್ಲಿ ಸೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ತಮ್ಮತಮ್ಮ ಜಾತಿಗನುಸಾರವಾಗಿ ಎರಡೆರಡಾಗಿ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಜೀವಶ್ವಾಸವಿರುವ ಎಲ್ಲಾ ಸೃಷ್ಟಿಗಳಲ್ಲಿ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:15
5 ತಿಳಿವುಗಳ ಹೋಲಿಕೆ  

ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.


ಗಂಡುಹೆಣ್ಣುಗಳು ಜೋಡಿಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.


ಅವರೊಂದಿಗೆ ಸಕಲ ವಿಧವಾದ ಕಾಡುಮೃಗಗಳೂ ಸಾಕು ಪ್ರಾಣಿಗಳೂ ಕ್ರಿಮಿಕೀಟಗಳೂ ರೆಕ್ಕೆಬಡಿಯುವ ಹಕ್ಕಿಪಕ್ಷಿಗಳೂ


ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು