ಆದಿಕಾಂಡ 7:16 - ಕನ್ನಡ ಸತ್ಯವೇದವು C.L. Bible (BSI)16 ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇವರು ನೋಹನಿಗೆ ಅಪ್ಪಣೆ ಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗೆ ಇಟ್ಟು ಬಾಗಿಲನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವನು ನೋಹನನ್ನು ಒಳಗಿಟ್ಟು ಮುಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇವರು ನೋಹನಿಗೆ ಆಜ್ಞಾಪಿಸಿದಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು, ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವ ದೇವರು ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು. ಅಧ್ಯಾಯವನ್ನು ನೋಡಿ |