Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:18 - ಕನ್ನಡ ಸತ್ಯವೇದವು C.L. Bible (BSI)

18 ನೀರು ಪ್ರಬಲವಾಗಿ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀರು ಪ್ರಬಲವಾಗಿ ಬಲು ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಿದಾಗ ನಾವೆಯು ನೀರಿನ ಮೇಲೆ ಚಲಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:18
6 ತಿಳಿವುಗಳ ಹೋಲಿಕೆ  

ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II


ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II


ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.


ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು.


ಅದು ಇನ್ನೂ ಎಷ್ಟು ಅಧಿಕವಾಯಿತು ಎಂದರೆ, ಆಕಾಶದ ಕೆಳಗಿರುವ ಗುಡ್ಡಬೆಟ್ಟಗಳೆಲ್ಲ ಮುಚ್ಚಿಹೋದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು