Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:2 - ಕನ್ನಡ ಸತ್ಯವೇದವು C.L. Bible (BSI)

2 ಎಲ್ಲ ಶುದ್ಧ ಪ್ರಾಣಿಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪ್ರಾಣಿಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ಕರೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಶುದ್ಧಪಶುಗಳಲ್ಲಿ ಏಳೇಳು ಗಂಡು ಹೆಣ್ಣುಗಳನ್ನೂ ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:2
9 ತಿಳಿವುಗಳ ಹೋಲಿಕೆ  

ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು.


ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.


ದೇವರ ಆಜ್ಞಾನುಸಾರ ಶುದ್ಧಾಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ


“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.


ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೊ. ಹೀಗೆ ಆಯಾ ಜಾತಿಯನ್ನು ಭೂಮಿಯಲ್ಲಿ ಉಳಿಸಿ ಕಾಪಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು