ಆದಿಕಾಂಡ 7:20 - ಕನ್ನಡ ಸತ್ಯವೇದವು C.L. Bible (BSI)20 ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀರು ಆ ಬೆಟ್ಟಗಳಿಂತಲೂ ಹದಿನೈದು ಮೊಳ ಮೇಲಕ್ಕೆ ಹೆಚ್ಚಲು ಅವುಗಳು ಸಂಪೂರ್ಣ ಮುಚ್ಚಿಹೋದುದರಿಂದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀರು ಆ ಬೆಟ್ಟಗಳಿಗಿಂತಲೂ ಹದಿನೈದು ಮೊಳ ಹೆಚ್ಚಲು ಅವುಗಳು ಸಂಪೂರ್ಣವಾಗಿ ಮುಚ್ಚಿಹೋದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀರು ಬೆಟ್ಟವನ್ನು ಮುಚ್ಚಿ ಅವುಗಳ ಮೇಲೆ ಸುಮಾರು ಏಳು ಮೀಟರಷ್ಟು ಏರಿತು. ಅಧ್ಯಾಯವನ್ನು ನೋಡಿ |