ಆದಿಕಾಂಡ 7:22 - ಕನ್ನಡ ಸತ್ಯವೇದವು C.L. Bible (BSI)22 ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಮೂಗಿನಿಂದ ಉಸಿರಾಡುವ ಭೂಜಂತುಗಳೆಲ್ಲವೂ ಸತ್ತವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಮೂಗಿನಿಂದ ಶ್ವಾಸಬಿಡುವ ಭೂಜಂತುಗಳೆಲ್ಲಾ ಸತ್ತವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಣನೆಲದ ಮೇಲಿದ್ದ ಮೂಗಿನಿಂದ ಶ್ವಾಸಬೀಡುವ ಜೀವಿಗಳೆಲ್ಲವೂ ಸತ್ತು ಹೋದವು. ಅಧ್ಯಾಯವನ್ನು ನೋಡಿ |