ಆದಿಕಾಂಡ 7:6 - ಕನ್ನಡ ಸತ್ಯವೇದವು C.L. Bible (BSI)6 ಭೂಮಿಯ ಮೇಲೆ ಜಲಪ್ರಳಯ ಬಂದಾಗ ನೋಹನಿಗೆ ಆರುನೂರು ವರ್ಷ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಭೂಮಿಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಭೂವಿುಯ ಮೇಲೆ ಜಲಪ್ರಳಯವುಂಟಾದಾಗ ನೋಹನು ಆರುನೂರು ವರುಷದವನಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು. ಅಧ್ಯಾಯವನ್ನು ನೋಡಿ |