ಆದಿಕಾಂಡ 8:15 - ಕನ್ನಡ ಸತ್ಯವೇದವು C.L. Bible (BSI)15-16 ಆಗ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ಮಕ್ಕಳು ಮತ್ತು ಅವರ ಮಡದಿಯರು ನಾವೆಯನ್ನು ಬಿಟ್ಟು ಹೊರಗೆ ಬನ್ನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ದೇವರು ನೋಹನಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15-16 ಆಗ ದೇವರು ನೋಹನಿಗೆ - ನೀನು ಹೆಂಡತಿ ಮಕ್ಕಳು ಸೊಸೆಯರು ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15-16 ಆಮೇಲೆ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ನಿನ್ನ ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬನ್ನಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ದೇವರು ನೋಹನಿಗೆ, ಅಧ್ಯಾಯವನ್ನು ನೋಡಿ |